*ಹೆಸ್ಕಾಂ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಅಧ್ಯಕ್ಷ ಖಾದ್ರಿ* 

ಪ್ರಗತಿವಾಹಿನಿ ಸುದ್ದಿ: ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ಅವರ ಮಾರ್ಗದರ್ಶನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹೆಸ್ಕಾಂ, 2024-25ರ ಸಾಲಿನಲ್ಲಿ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಈ ಹಣವನ್ನು ಗ್ರಾಹಕರಿಗೆ ಮರು ಪಾವತಿಸುತ್ತಿದ್ದೇವೆ ಎಂದು ಹೆಸ್ಕಾಂ ಅಧ್ಯಕ್ಷರಾದ ಸೈಯದ್‌ ಅಜೀಮ್‌ಪೀರ್‌ ಎಸ್‌. ಖಾದ್ರಿ ಅವರು ಹೇಳಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಿದ್ಯುತ್ ಖರೀದಿ, ಪೂರೈಕೆಯನ್ನು ಉತ್ತಮವಾಗಿ ನಿರ್ವಹಿಸಿದ ಪರಿಣಾಮ 2024-2025ರಲ್ಲಿ ಹೆಸ್ಕಾಂ 153.46 ಕೋಟಿ ರೂ. ಉಳಿತಾಯ ಮಾಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ … Continue reading *ಹೆಸ್ಕಾಂ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಅಧ್ಯಕ್ಷ ಖಾದ್ರಿ*