*ಅಧಿವೇಶನ-ಅಗತ್ಯ ಸಿದ್ಧತೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಅವರು ಸೂಚನೆ ನೀಡಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ಅ.18) ನಡೆದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.Home add -Advt ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ … Continue reading *ಅಧಿವೇಶನ-ಅಗತ್ಯ ಸಿದ್ಧತೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ*