*ಚೈತ್ರಾ ಕುಂದಾಪುರ ವಂಚನೆ ಕೇಸ್; ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆ ಚಕ್ರವರ್ತಿ ಸೂಲಿಬೆಲೆ… ಫೋಟೋ ವೈರಲ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೈಂದೂರಿನ ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣದಲ್ಲಿ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಹಾಲಮಠದ ಅಭಿನವ ಹಾಲಶ್ರೀ ಸ್ವಾಮಿಜಿಯ ಹೆಸರು ಕೇಳಿಬಂದಿದ್ದು, ಅವರು ಎ3 ಆರೋಪಿಯಾಗಿದ್ದಾರೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬಂಧನವಾಗುತ್ತಿದ್ದಂತೆ ಹಾಲಶ್ರೀ ಸ್ವಾಮಿಜಿ ತಲೆಮರೆಸಿಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೇ ಚೈತ್ರಾ ಕುಂದಾಪುರ, ‘ಸ್ವಾಮಿಜಿಯನ್ನು ಬಂಧಿಸಲಿ. … Continue reading *ಚೈತ್ರಾ ಕುಂದಾಪುರ ವಂಚನೆ ಕೇಸ್; ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆ ಚಕ್ರವರ್ತಿ ಸೂಲಿಬೆಲೆ… ಫೋಟೋ ವೈರಲ್*
Copy and paste this URL into your WordPress site to embed
Copy and paste this code into your site to embed