Kannada NewsKarnataka NewsLatestPolitics

*ಚೈತ್ರಾ ಕುಂದಾಪುರ ಕೇಸ್ ಗೂ ನಮಗೂ ಯಾವುದೇ ಸಂಬಂಧವಿಲ್ಲ; ತನಿಖೆಯಾಗಲಿ ಎಂದ ಮಾಜಿ ಸಿಎಂ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹಿಂದೂ ನಾಯಕಿ ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ನಮಗೂ ಯಾವುದೆ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮಮಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರು ಯಾರೇ ಇದ್ದರು ಶಿಕ್ಷೆಯಗಬೇಕು ಎಂದರು.

ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ ಯಾರೇ ಇದ್ದರೂ ಅವರ ಬಂಧನವಾಗಬೇಕು. ಟಿಕೆಟ್ ಕೊಡುತ್ತೇವೆ ಎಂದು ಹಣ ಪಡೆದೊರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಹೋರಾಟ ಹಲವರು ಮಾಡುತ್ತಾರೆ. ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ಮೊದಲು ತನಿಖೆಯಾಗಲಿ ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆಯಾಗಿ ಅದರ ಸತ್ಯ ಹೊರಬರಲಿ ಎಂದು ಹೇಳಿದರು.

Home add -Advt

Related Articles

Back to top button