*ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರಳ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಎಂಎಲ್ ಸಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು, ಚೈತ್ರಾ ಕುಂದಾಪುರ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚೈತ್ರಾ ಕುಂದಾಪುರ ವಿರುದ್ಧ 5 ಲಕ್ಷ ರೂಪಾಯಿ ವಂಚನೆ … Continue reading *ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು*