*ಅಭಿನವ ಹಾಲಶ್ರೀ ವಿರುದ್ಧ ಮತ್ತೊಂದು ವಂಚನೆ ಆರೋಪ*
ಪ್ರಗತಿವಾಹಿನಿ ಸುದ್ದಿ; ಗದಗ: ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಹಾಲಶ್ರೀ ವಿರುದ್ಧ ಗ್ರಾಮ ಪಂಚಾಯಿತಿ ಪಿಡಿಒ ಒಬ್ಬರು ದೂರು ನೀಡಿದ್ದಾರೆ. ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 1 ಕೋಟಿ ಹಣ ಪಡೆದಿದ್ದಾಗಿ ಅಭಿನವ ಹಾಲಶ್ರೀ ವಿರುದ್ಧ ಸಂಜಯ ಚವಡಾಳ ಎಂಬುವವರು ಮುಂಡರಗಿ ಠಾಣೆಯಲ್ಲಿ ಲಿಖಿತ ದೂರು ನೀಡಿದ್ದಾರೆ. ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ … Continue reading *ಅಭಿನವ ಹಾಲಶ್ರೀ ವಿರುದ್ಧ ಮತ್ತೊಂದು ವಂಚನೆ ಆರೋಪ*
Copy and paste this URL into your WordPress site to embed
Copy and paste this code into your site to embed