*ಚೈತ್ರಾ ಕುಂದಾಪುರ ಡಿಸ್ಚಾರ್ಜ್; ವಿಚಾರಣೆಗೆ ಕರೆದೊಯ್ದ ಸಿಸಿಬಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರನದಲ್ಲಿ ಬಂಧನಕ್ಕೀಡಾಗಿದ್ದ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನಗಳಿಂದ ಅನಾರೋಗ್ಯ ಕಾರಣಕ್ಕೆ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಚೈತ್ರಾ ಕುಂದಾಪುರಾ ಸಿಸಿಬಿ ವಿಚಾರಣೆಗೂ ಮುನ್ನ ಕುಸಿದು ಬಿದ್ದು ಬಾಯಿಯಲ್ಲಿ ನೊರೆ ಕಾಣಿಸಿಕೊಂಡಿತ್ತು. ಅನಾರೋಗ್ಯ ಕಾರಣಕ್ಕೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.Home add … Continue reading *ಚೈತ್ರಾ ಕುಂದಾಪುರ ಡಿಸ್ಚಾರ್ಜ್; ವಿಚಾರಣೆಗೆ ಕರೆದೊಯ್ದ ಸಿಸಿಬಿ ಪೊಲೀಸರು*