*ಚೈತ್ರಾ ಕುಂದಾಪುರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ತಂದೆ; ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ಇತ್ತೀಚೆಗೆ ತನ್ನ ಹಲವು ವರ್ಷಗಳ ಸ್ನೇಹಿತ ಶ್ರೀಕಾಂತ್ ನನ್ನು ವಿವಾಹವಾಗಿದ್ದು, ಚೈತ್ರಾ ಮದುವೆ ಬಳಿಕ ಅವರ ತಂದೆ ಬಾಲಕೃಷ್ಣ ನಾಯಕ್ ಮಗಳ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದರು. ಇದೀಗ ಪೊಲೀಸ್ ಠಾಣೆ ಮೆಟ್ತಿಲೇರಿರುವ ಘಟನೆ ನಡೆದಿದೆ.Home add -Advt ಮಗಳು ಚೈತ್ರಾ ಕುಂದಾಪುರ ತನಗೆ ಕೊಲೆ ಬೆದರಿಕೆ ಹಾಕಿದ್ದಾಳೆ. ಆಸ್ತಿಗಾಗಿ ಆಕೆ ತನ್ನನ್ನು ಕೊಲೆ ಮಾಡಲೂಬಹುದು ನನಗೆ ರಕ್ಷಣೆ ನೀಡಿ ಎಂದು ಕುಂದಾಪುರ ಪೊಲೀಸ್ … Continue reading *ಚೈತ್ರಾ ಕುಂದಾಪುರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ತಂದೆ; ದೂರು ದಾಖಲು*