*ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ; ತನಿಖೆ CCBಗೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ವಕೀಲೆ, ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.Home add -Advt ಚೈತ್ರಾಗೌಡ ಆತ್ಮಹತ್ಯೆ ಕೇಸ್ ನ್ನು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಸ್ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಸಿಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಚೈತ್ರಾಗೌಡ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ಅವರು ಮಾತನಾಡಿರುವ ಕಾಲ್ ಲಿಸ್ಟ್ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ … Continue reading *ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ; ತನಿಖೆ CCBಗೆ ವರ್ಗಾವಣೆ*