Kannada NewsKarnataka NewsLatestPolitics

*ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಚಿಂತಕ, ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಅವಹೇಳನಕಾರಿ ಪೋಸ್ಟ್ ಹಾಗೂ ತೇಜೋವಧೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ಸೌಗಂಧಿಕಾ ಅವರಿಗೆ ತೇಜೋವಧೆ ಮಾಡಿದ್ದು, ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್ 504, 509 ಅಡಿ ಎಫ್ ಐ ಆರ್ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button