*ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಚಿಂತಕ, ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅವಹೇಳನಕಾರಿ ಪೋಸ್ಟ್ ಹಾಗೂ ತೇಜೋವಧೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಿನೋಬನಗರ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.Home add -Advt ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ಸೌಗಂಧಿಕಾ ಅವರಿಗೆ ತೇಜೋವಧೆ ಮಾಡಿದ್ದು, ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್ 504, 509 … Continue reading *ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು*