*ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೊರಗಜ್ಜ ಕ್ಷೇತ್ರದಲ್ಲಿಇ ಕೆಲದಿನಗಳ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಭಾಷಣದಿಂದ ಕೋಮುದ್ವೇಷಕ್ಕೆ ಕಾರಣರಾಗುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ … Continue reading *ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು*
Copy and paste this URL into your WordPress site to embed
Copy and paste this code into your site to embed