ಪ್ರಗತಿವಾಹಿನಿ ಸುದ್ದಿ: ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ವಿವಹವಾಗಿ ಎಂದು ಭಾಷಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕುತ್ತಾರುವಿನಲ್ಲಿ ವಿಹೆಚ್ ಪಿ ಆಯೋಜಿಸಿದ್ದ ‘ಕೊರಗಜ್ಜನ ಆಡಿ ಕ್ಷೇತ್ರಕ್ಕೆ ನಮ್ಮ ನಡೆ’ ಎಂಬ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಎಲ್ಲಿಯವರೆಗೆ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರುತ್ತೀರಾ? ಸ್ವಲ್ಪ ಬದಲಾವಣೆ ತರೋಣ. ನಮ್ಮ ಗಂಡು ಮಕ್ಕಳಿಗೆ ಈ ಬಗ್ಗೆ ಹೇಳಬೇಕು ಎಂದಿದ್ದಾರೆ. ಎಷ್ಟು ದಿನ ಅಂತಾ ನಮ್ಮ … Continue reading *ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡ್ತೀರಿ? ಎಂದ ಚಕ್ರವರ್ತಿ ಸೂಲಿಬೆಲೆ*
Copy and paste this URL into your WordPress site to embed
Copy and paste this code into your site to embed