*ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಗಂಭೀರ ಆರೋಪ: ಮೊದಲು ರಾಜೀನಾಮೆ ಕೊಟ್ಟು ಹೋಗಲಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗಂಭೀರ ಆರೋಪ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಮೋಸ್ಟ್ ಕರೆಪ್ಟ್ ಪರ್ಸನ್ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕಲ್ಯಾಣ ಕರ್ನಾಟಕದಲ್ಲಿ ದಲಿತರ ಮಾರಣ ಹೋಮ ಆಗುತ್ತಿದೆ. ಈ ಬಗ್ಗೆ ಗೃಹ ಸಚಿವರು ಒಂದೇ ಒಂದು ಸ್ಟೇಟ್​ಮೆಂಟ್ ಕೊಟ್ಟಿಲ್ಲ. ಇಂತಹ ಗೃಹ ಸಚಿವರು ನಮಗೆ ಬೇಕಾ? ಎಂದು ಪ್ರಶ್ನಿಸಿದರು. ಪ್ರಿಯಾಂಕ್ ಖರ್ಗೆ ಅತಿ ಭ್ರಷ್ಟ ವ್ಯಕ್ತಿ. ಅವರು ರಾಜೀನಾಮೆ ಕೊಟ್ಟು … Continue reading *ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಗಂಭೀರ ಆರೋಪ: ಮೊದಲು ರಾಜೀನಾಮೆ ಕೊಟ್ಟು ಹೋಗಲಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ*