*ಸುಪ್ರೀಂ ಕೋರ್ಟ್ ಚಲೋ ಪ್ರತಿಭಟನೆ*: *ದೆಹಲಿಯ 6 ಮೆಟ್ರೋ ನಿಲ್ದಾಣಗಳ ಪ್ರವೇಶ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ವಿರೋಧ ಪಕ್ಷಗಳ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆದಿರುವ ಹಿನ್ನೆಲೆಯಲ್ಲಿ ರಾಜಧಾನಿಯ ಪ್ರಮುಖ ಆರು ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ‘ಸುಪ್ರೀಂ ಕೋರ್ಟ್ ಚಲೋ’ ಮೆರವಣಿಗೆಯ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ತಿಳಿಸಿದೆ. ಪಟೇಲ್ ಚೌಕ್, ಜನಪಥ್, ರಾಜೀವ್ ಚೌಕ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು … Continue reading *ಸುಪ್ರೀಂ ಕೋರ್ಟ್ ಚಲೋ ಪ್ರತಿಭಟನೆ*: *ದೆಹಲಿಯ 6 ಮೆಟ್ರೋ ನಿಲ್ದಾಣಗಳ ಪ್ರವೇಶ ನಿರ್ಬಂಧ*