*ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ; ಮೂಲ ಕಂಡು ಹಿಡಿದ CID*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರವಾಗಿ ಸಿಐಡಿ ಅಧಿಕಾರಿಗಳು ಪತ್ರದ ಮೂಲ ಪತ್ತೆ ಮಾಡಿದ್ದಾರೆ. ಸಚಿವ ಚಲುವರಾಯಸ್ವಾಮಿ ಲಂಚ ಪಡೆದಿದ್ದಾರೆ ಎಂದು ಆರೋಪಿ 8 ಜನ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದು, ಸಿಐಡಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಪತ್ರದ ಮೂಲ ಹುಡುಕಿ … Continue reading *ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ; ಮೂಲ ಕಂಡು ಹಿಡಿದ CID*
Copy and paste this URL into your WordPress site to embed
Copy and paste this code into your site to embed