*ಕೃಷಿ ಸಚಿವರ ಮನವಿಗೆ ಸ್ಪಂದನೆ; ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ*
ಪ್ರಗತಿವಾಹಿನಿ ಸುದ್ದಿ: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.Home add -Advt ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48.91 ಲಕ್ಷ ಮೆಟ್ರಿಕ್ … Continue reading *ಕೃಷಿ ಸಚಿವರ ಮನವಿಗೆ ಸ್ಪಂದನೆ; ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ*
Copy and paste this URL into your WordPress site to embed
Copy and paste this code into your site to embed