*ಚೆಲುವರಾಯ ಸ್ವಾಮಿ ಸವಾಲಿಗೆ ಸೈ ಎಂದ ಹೆಚ್.ಡಿ.ಕುಮಾರಸ್ವಾಮಿ*

ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ ಪ್ರಗತಿವಾಹಿನಿ ಸುದ್ದಿ: ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು ಎಂದು ಕುಟುಕಿದರು. ಚೆಲುವರಾಯಸ್ವಾಮಿ ಹೇಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರತಿಕ್ರಿಯೆಗೆ ಖಡಕ್ ಉತ್ತರ ಕೊಟ್ಟ ಕೇಂದ್ರ ಸಚಿವರು; ನನ್ನ ಜತೆ ಶಾಸಕರು ಇದ್ದರು ಎಂಬುದು ಆಗ ನನ್ನ ಜತೆಯಲ್ಲಿಯೇ ಇದ್ದ ಆ … Continue reading *ಚೆಲುವರಾಯ ಸ್ವಾಮಿ ಸವಾಲಿಗೆ ಸೈ ಎಂದ ಹೆಚ್.ಡಿ.ಕುಮಾರಸ್ವಾಮಿ*