*ಎರಡು ಕಾರುಗಳ ನಡುವೆ ಭೀಕರ ಅಪಘಾತ: 9 ಜನರಿಗೆ ಗಾಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನ್ಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಐಟಿಐ ಕಾಲೇಜಿನ ಬಳಿ ಈ ಅಪಘಾತ ಸಂಭವಿಸಿದೆ. ಸುವರ್ಣ, ಲೋಕೇಶ್, ಶ್ರೇಯಾ, ರುಕ್ಮಿಣಿ ಮಂಜೇಶ್, ಭಾಗ್ಯಮ್ಮ, ಮಹಾದೇವ, ಮನ್ಸೂರ್, ಮಹಮ್ಮದ್ ದೊಫಿ, ನಿಜಾವುದ್ದಿನ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಏಳು ಮಂದಿಗೆ ತೀವ್ರ ಗಾಯಗಳಾಗಿದ್ದು, ಕೈಕಾಲು ಮುರಿದಿವೆ ಎಂದು ತಿಳಿದು ಬಂದಿದೆ. ಒಂದು ಕಾರಿನಲ್ಲಿದ್ದವರು ಮಲೆ ಮಹದೇಶ್ವರಕ್ಕೆ … Continue reading *ಎರಡು ಕಾರುಗಳ ನಡುವೆ ಭೀಕರ ಅಪಘಾತ: 9 ಜನರಿಗೆ ಗಾಂಭೀರ ಗಾಯ*