*ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಸಾವು ಪ್ರಕರಣ: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಎಫ್ಐಆರ್ ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವಾಪ್ತಿಯ ಹೊಳೆದಟ್ಟಿ ಅರಣ್ಯದಲ್ಲಿ ಮರಿಯ ಮಂಗಲ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಪ್ರಾಣಿ ಬೇಟೆಗೆ ಬಂದಿದ್ದಾರೆಂದು ಭಾವಿಸಿ ಅರಣಾಧ್ಯಿಕಾರಿಗಳು ನಡೆಸಿದ ಗುಂಡಿನ ದಾಳಿಗೆ ಮೂವರು ಮೃತಪಟ್ಟಿದ್ದರು. ಮೃತರನ್ನು ಕುಮಾರ್,, ಪೀಟರ್, ಅಂಥೋಣಿ ಸ್ವಾಮಿ ಎಂದು ಗುರುತಿಸಲಾಗಿದೆ. … Continue reading *ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಸಾವು ಪ್ರಕರಣ: FIR ದಾಖಲು*