*ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್: ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ*

ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿ ಪ್ರಕರಣದ ತನಿಖೆಯನ್ನು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಹನೂರು ವನ್ಯಜೀವಿ ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟ ಗಸ್ತಿನ ಕರದಿಕಲ್ಲು ಒಡ್ಡು ಎಂಬ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಸು ಹುಡುಕಲೆಂದು ಕಾಡಿನೊಳಗೆ ಅಕ್ರಮವಾಗಿ ನುಗ್ಗಿದ್ದವರ ಮೇಲೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಮೂವರು ಮೃತಪಟ್ಟಿದ್ದರು. ಪೀಟರ್, … Continue reading *ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್: ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ*