*ಹುಲಿಗಳ ಬೆನ್ನಲ್ಲೇ ಇದೀಗ ಕೋತಿಗಳ ಸಾವು: 20ಕ್ಕೂ ಹೆಚ್ಚು ಮಂಗಗಳ ಶವ ಮತ್ತೆ*

ಪ್ರಗತಿವಾಹಿನಿ ಸುದ್ದಿ: ವಿಷಪ್ರಾಶನ ಮಾಡಿಸಿ ಐದು ಹುಲಿಗಳ ಕೊಂದ ಘಟನೆ ಚಾಮರಾಜನಗರದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಚಾಮರಾಜನಗರದಲ್ಲಿ ಮಂಗಗಳ ಮಾರಣಹೋಮ ನಡೆದಿದೆ. 20ಕ್ಕೂ ಹೆಚ್ಚು ಕೋತಿಗಳ ಶವ ಜಿಲ್ಲೆಯ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಪತ್ತೆಯಾಗಿದೆ. ವಿಷ ಹಾಕಿ ಮಂಗಳಗನ್ನು ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ರಸ್ತೆಯ ಪಕ್ಕದಲ್ಲೇ 20ಕ್ಕೂ ಹೆಚ್ಚು ಮಂಗಗಳು ಸಾವನ್ನಪ್ಪಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ … Continue reading *ಹುಲಿಗಳ ಬೆನ್ನಲ್ಲೇ ಇದೀಗ ಕೋತಿಗಳ ಸಾವು: 20ಕ್ಕೂ ಹೆಚ್ಚು ಮಂಗಗಳ ಶವ ಮತ್ತೆ*