ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣದ ಕುರಿತು ವರದಿ ನಿಡಲು ರಾಜ್ಯ ಸರ್ಕಾರ ವಿಚಾರಣಾಧಿಕಾರಿಯನ್ನು ನೇಮಕ ಮಾಡಿದೆ.
ಪ್ರಕರಣ ಸಂಬಂಧ ಶಿವಯೋಗಿ ಕಳಸದ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡಿದ್ದು, 24 ರೋಗಿಗಳ ಸಾವಿನ ಬಗ್ಗೆ ಪತ್ತೆ ಹಚ್ಚಿ 3ದಿನದಲ್ಲಿ ವರದಿ ನೀಡುವಂತೆ ಸೂಚಿಸಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿ 24 ಗಂಟೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದರು.
24 ಗಂಟೆಯಲ್ಲಿ 22 ಅಲ್ಲ, 24 ರೋಗಿಗಳ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ