*ಕಾರು-ಬೈಕ್ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್. ದೊಡ್ಡಿ ಬಳಿ ತಡರಾತ್ರಿ ಈ ದುರಂತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ರಮೇಶ್, ಸುರೇಶ್ ಮತ್ತು ಮುನಿಯಪ್ಪ ಮೃತ ದುರ್ದೈವಿಗಳು. ಮೃತರು ರಾತ್ರಿ ವೇಳೆ ತುರ್ತು ಕಾರ್ಯನಿಮಿತ್ತ ಕೊಪ್ಪ ಗ್ರಾಮದಿಂದ ಆರ್.ಎಸ್. ದೊಡ್ಡಿ ಮಾರ್ಗವಾಗಿ ಕೊಳ್ಳೇಗಾಲದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. … Continue reading *ಕಾರು-ಬೈಕ್ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*