*BREAKING: ಅರಣ್ಯ ಸಿಬ್ಬಂದಿಗಳ ಎನ್ ಕೌಂಟರ್ ಗೆ ಮೂವರು ಕಾಡುಗಳ್ಳರು ಬಲಿ*

ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಮೂವರು ಕಾಡುಗಳ್ಳರು ಅರಣ್ಯ ಸಿಬ್ಬಂದಿಗಳ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ವ್ಯಾಪ್ತಿಯ ದಟ್ಟಿ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡುಪ್ರಾಣಿಗಳನ್ನು ಬೇಟೆಯಾಡಿದ್ದ ಮೂವರು ಕಾಡುಗಳ್ಳರು, ಪ್ರಾಣಿಗಳ ಮಾಂಸ ಬೇರ್ಪಡಿಸುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಶರಣಾಗದೇ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಫೈರಿಂಗ್ … Continue reading *BREAKING: ಅರಣ್ಯ ಸಿಬ್ಬಂದಿಗಳ ಎನ್ ಕೌಂಟರ್ ಗೆ ಮೂವರು ಕಾಡುಗಳ್ಳರು ಬಲಿ*