*ಹನೂರು ಎನ್ ಕೌಂಟರ್ ನಲ್ಲಿ ಮೂವರು ಬಲಿ ಬೆನ್ನಲ್ಲೇ ಮಲೆ ಮಹದೇಶ್ವರ ವನ್ಯಜೀವಿಧಾಮಕ್ಕೆ ದುಷ್ಕರ್ಮಿಗಳಿಂದ ಬೆಂಕಿ*
ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶ್ದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಅರಣ್ಯ ಇಲಾಖೆಯನ್ನು ಗುರಿಯಾಗಿಸಿಕೊಂಡು ಸರಣಿ ದುಷ್ಕೃತ್ಯವೆಸಗುತ್ತಿದ್ದಾರೆ. ಕಾವೇರಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅರಣ್ಯ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುತ್ತಿರುವ ದುಷ್ಕರ್ಮಿಗಳು, ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಕೊಳ್ಳೇಗಾಲ ತಾಲೂಕಿನ … Continue reading *ಹನೂರು ಎನ್ ಕೌಂಟರ್ ನಲ್ಲಿ ಮೂವರು ಬಲಿ ಬೆನ್ನಲ್ಲೇ ಮಲೆ ಮಹದೇಶ್ವರ ವನ್ಯಜೀವಿಧಾಮಕ್ಕೆ ದುಷ್ಕರ್ಮಿಗಳಿಂದ ಬೆಂಕಿ*
Copy and paste this URL into your WordPress site to embed
Copy and paste this code into your site to embed