*ಲೋಪಗಳನ್ನು ಸರಿಪಡಿಸಲು 3 ತಿಂಗಳು ಬೇಕಾ? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*
ಚಾಮರಾಜನಗರ ಜಿಲ್ಲೆ ಕೆಡಿಪಿ ಸಭೆ ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಜೂನ್‌ನಿಂದ ಆಗಸ್ಟ್‌ವರೆಗೂ ಅಗತ್ಯವಾದಷ್ಟು ಮಳೆ ಆಗದ ಕಾರಣದಿಂದ ಬರದ ಮತ್ತು ಸಂಕಷ್ಟದ ಪರಿಸ್ಥಿತಿ ಇದೆ. 161 ತೀವ್ರ ಬರಗಾಲ, 34 ತಾಲ್ಲೂಕುಗಳು ಸಾಧಾರಣ ಬರಗಾಲದ ಸ್ಥಿತಿ ಇದೆ. ಇದಕ್ಕೆ ಇನ್ನಷ್ಟು ತಾಲ್ಲೂಕುಗಳು ಸೇರಬಹುದು. ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕರಿಗಳಿಂದ ಮಾಹಿತಿ ಪಡೆದರು. … Continue reading *ಲೋಪಗಳನ್ನು ಸರಿಪಡಿಸಲು 3 ತಿಂಗಳು ಬೇಕಾ? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*
Copy and paste this URL into your WordPress site to embed
Copy and paste this code into your site to embed