*ಅಶೋಕ ಚಂದರಗಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿಗೆ ಬುಧವಾರ ಬೆಂಗಳೂರಿನಲ್ಲಿ ಚಂಪಾ ಸಿರಿಗನ್ನಡ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಕರ್ನಾಟಕ ಸ್ವಾಭಿಮಾನಿ ವೇದಿಕೆಯು ದಿ.ಚಂದ್ರಶೇಖರ ಪಾಟೀಲ ( ಚಂಪಾ) ಸ್ಮರಣಾರ್ಥ ಪ್ರತಿವರ್ಷ ” ಚಂಪಾ ಸಿರಿಗನ್ನಡ ಪ್ರಶಸ್ತಿ” ನೀಡುತ್ತಿದೆ. ಖ್ಯಾತ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಸಂಜೆ ನಡೆದಸಮಾರಂಭದಲ್ಲಿ ಅಶೋಕ ಚಂದರಗಿಗೆ ಪ್ರಶಸ್ತಿ ನೀಡಿದರು. .ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಅಧ್ಯಕ್ಷತೆ ವಹಿಸಿದ್ದರು. … Continue reading *ಅಶೋಕ ಚಂದರಗಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ ಪ್ರದಾನ*