*ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ: ಸಾರ್ವಜನಿಕರು, ಭಕ್ತರಿಗೆ ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ: ಚಾಮುಂಡಿ ಬೆಟ್ಟ ಹಾಗೂ ಸುತ್ತಮುತ್ತಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಹಿಷ ದಸರಾ ಆಚರಣೆ ಸಮಿತಿ ಇಂದು ಮಹಿಷ ದಸರಾ ಆಚರಣೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.Home add -Advt ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿ ತಾಯಿ ದರ್ಶನಕ್ಕೂ ನಿರ್ಬಂದ ಹಾಕಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮಹಿಷ ದಸರಾ ಸಮಿತಿ ಇಂದು ಚಾಮುಂಡಿ ಬೆಟ್ಟದಲ್ಲಿರುವ … Continue reading *ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ: ಸಾರ್ವಜನಿಕರು, ಭಕ್ತರಿಗೆ ನಿರ್ಬಂಧ*
Copy and paste this URL into your WordPress site to embed
Copy and paste this code into your site to embed