*ಚಾಮುಂಡಿ ದೇಗುಲದಲ್ಲಿ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ನಾಡ ದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಟಿಕೆತ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಮೈಸೂರು ದಸರಾ ಉತ್ಸವ ಮುಕ್ತಾಯಗೊಂಡ ಒಂದು ವಾರದ ಬಳಿಕ ಈ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ. ಭಕ್ತರಿಗೆ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಹೆಚ್ಚು ಸುಲಭ, ಪಾರದರ್ಶಕ ಹಾಗೂ ಸುಗಮಗೊಳಿಸುವುದರ ಜೊತೆಗೆ, ಟಿಕೆಟ್ ವಿತರಣೆಯಲ್ಲಿ ನಡೆಯಬಹುದಾದ ಅಕ್ರಮ ಮತ್ತು ಹಣ ದುರುಪಯೋಗವನ್ನು ತಡೆಯುವ ಉದ್ದೇಶದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಮೈಸೂರು ಚಾಮುಂಡಿ ದೇಗುಲದಲ್ಲಿ ಆಫ್‌ಲೈನ್ ದರ್ಶನ ಟಿಕೆಟ್ ವಿತರಿಸುವುದನ್ನು … Continue reading *ಚಾಮುಂಡಿ ದೇಗುಲದಲ್ಲಿ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ*