*ಗಾಯಕ ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು*

ವಿಚ್ಛೇದನ ಪಡೆದ ತಾರಾಜೋಡಿ ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನ ಖ್ಯಾತ ತಾರಾಜೋಡಿ, ಕ್ಯೂಟ್ ಕಪಲ್ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ಇದ್ದಕ್ಕಿದ್ದಂತೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ. ಮೊನ್ನೆ ಮೊನ್ನೆಯವರೆಗೂ ಜೊತೆಯಾಗಿಯೇ ಇದ್ದ, ರೀಲ್ಸ್ ಗಳ ಮೂಲಕ ನಕ್ಕು ನಗಿಸಿದ್ದ ಜೋಡಿ ಇದೀಗ ಏಕಾಏಕಿ ವಿಚ್ಛೇದನ ನಿರ್ಧಾರ ಕೈಗೊಳ್ಳಲು ಕಾರಣವೇನು? ಎಂಬುದು ನುಗೂಢವಾಗಿದೆ.Home add -Advt ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದ ಚಂದನ್ ಹಾಗೂ ನಿವೇದಿತಾ … Continue reading *ಗಾಯಕ ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು*