*ಆಂದ್ರ ಸಿಎಂ ಆಗಿ ಚಂದ್ರಬಾಬು ನಾಯ್ದು, ಡಿಸಿಎಂ ಆಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯದ್ಸ್ಥ ಚಂದ್ರಬಾಬು ನಾಯ್ಡು ಪ್ರಮಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಅಬ್ದುಲ್ ನಜೀರ್ ನೂತನ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಚಂದ್ರಬಾಬು ನಾಯ್ಡು ನಾಲ್ಕನೇ ಬಾರಿಗೆ ಆಂಧ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದೇ ವೇಳೆ ನಟ ಪವನ್ ಕಲ್ಯಾನ್ ಉಪಮುಖ್ಯಮಂತ್ರಿಯಾಗಿ ಹಾಗೂ ಚಂದ್ರಬಾಬು ನಾಯ್ಡು ಪುತ್ರ ನಾರಾಲೋಕೇಶ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ … Continue reading *ಆಂದ್ರ ಸಿಎಂ ಆಗಿ ಚಂದ್ರಬಾಬು ನಾಯ್ದು, ಡಿಸಿಎಂ ಆಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ*
Copy and paste this URL into your WordPress site to embed
Copy and paste this code into your site to embed