
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಸಿಲ್ಕ್ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಆಂಧ್ರದ ನಂದ್ಯಾಲದಲ್ಲಿ ಇಂದು ಮುಂಜಾನೆ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಸಿಲ್ಕ್ ಡವಲೆಪ್ ಮೆಂಟ್ ಯೋಜನೆಯಲ್ಲಿ 371 ಕೋಟಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿದೆ. ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ