Latest

ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ್ ಪ್ರಮಾಣವಚನ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

Home add -Advt

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ಬಿ.ಎಸ್.ಪಾಟೀಲ್ ನೇಮಕಗೊಂಡಿದ್ದು, 8ನೇ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರೊಸಿದ್ದಾರೆ.
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ

Related Articles

Back to top button