*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ; ವೇದಿಕೆ ಮೇಲೆಯೇ ಸಿಎಂ ಗೆ ಸೂಚಿಸಿದ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ ಪ್ರಸಂಗ ನಡೆದಿದೆ.Home add -Advt ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ, ಹಲವರಿಗೆ ಮುಖ್ಯಮಂತ್ರಿಗಳಾಗುವ ಅವಕಾಶ ಸಿಕ್ಕಿದೆ. ಆದರೆ ಡಿ.ಕೆ.ಶಿವಕುಮಾರ್ ಅವರಿಗೆ ಆ ಅವಕಾಶ ಸಿಕ್ಕಿಲ್ಲ. ಹಾಗಾಗಿ ಸಿದ್ದರಾಮಯ್ಯನವರು ಡಿ.ಕೆ.ಶಿವಕುಮರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದರು. ಸಿದ್ದರಾಮಯ್ಯನವರೇ ನಿಮಗೆ ಅನುಭವವಿದೆ. ಡಿ.ಕೆ.ಶಿವಕುಮಾರ್ ಅವರಿಗೂ ಸಿಎಂ ಆಗುವ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ; ವೇದಿಕೆ ಮೇಲೆಯೇ ಸಿಎಂ ಗೆ ಸೂಚಿಸಿದ ಸ್ವಾಮೀಜಿ*