*ಶಾಸಕ ಚಂದ್ರು ಲಮಾಣಿಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಗೆ ಜಾಮೀನು ಮಂಜೂರಾಗಿದೆ.  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿರುವ ಶಾಸಕರ ಆಪ್ತ ಮೂಲಕ ಗುತ್ತಿಗೆದಾರರಿಂದ ₹11 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ₹5 ಲಕ್ಷ ಪಡೆಯುವಾಗ ಲೋಕಾಯುಕ್ತ ಪೊಲೀಸರಿಂದ ಬಂಧಿಸಲಾಗಿತ್ತು.‌ Home add -Advt *524 ಸಿಂಡರ್ ಗಳನ್ನು ಸಾಗಿಸುತ್ತಿದ್ದ ಟ್ರಕ್ ನ್ನೇ ಕದ್ದು ಪರಾರಿಯಾದ ಕಳ್ಳರು*