*ಲೋಕಾಯುಕ್ತ ಬಲೆಗೆ ಬಿದ್ದ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.Home add -Advt ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​​ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಯನ್ನೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ನ್ಯಾಯಾಧೀಶರ ಆದೇಶದ ಅನ್ವಯ ಶಾಸಕರು ಪರಪ್ಪನ ಅಗ್ರಹಾರ ಜೈಲುಸೇರಿದ್ದಾರೆ. ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಿಗೆ … Continue reading *ಲೋಕಾಯುಕ್ತ ಬಲೆಗೆ ಬಿದ್ದ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ*