*ರಾಜ್ಯದಲ್ಲಿ ಶಾಲೆಗಳ ಸಮಯ ಬದಲಾವಣೆ?*
ಪ್ರಗತಿವಾಹಿನಿ ಸುದ್ದಿ, ಧಾರವಾಡ: ರಾಜ್ಯದಲ್ಲಿ ಚಳಿ ಮತ್ತು ಶೀತಗಾಳಿ ಹೆಚ್ಚಾಗಿರುವುದರಿಂದ ಮಕ್ಕಳಲ್ಲಿ ಅನಾರೋಗ್ಯ ಉಲ್ಬಣವಾಗುತ್ತಿದ್ದು, ಶಾಲಾ ಸಮಯ ಬದಲಾವಣೆ ಮಾಡಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಧಾರವಾಡ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಾದ್ಯಂತ ಚಳಿ ಮತ್ತು ಶೀತಗಾಳಿಗೆ ಮಕ್ಕಳ ಅನಾರೋಗ್ಯ ಉಲ್ಬಣಗೊಳ್ಳುತ್ತಿದೆ, ಹವಾಮಾನದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಜ್ವರ, ತಲೆ ನೋವು, ಮೈ-ಕೈ ನೋವು, ನೆಗಡಿ, ಕೆಮ್ಮು ಸಹಿತ ಶೀತ ಸಂಬಂಧಿ ಸಮಸ್ಯೆ ಜೊತೆಗೆ … Continue reading *ರಾಜ್ಯದಲ್ಲಿ ಶಾಲೆಗಳ ಸಮಯ ಬದಲಾವಣೆ?*
Copy and paste this URL into your WordPress site to embed
Copy and paste this code into your site to embed