*ಶನಿವಾರ ಶಾಲಾ ವೇಳಾಪಟ್ಟಿ ಬದಲಾವಣೆ: ಶಿಕ್ಷಕರ ಬಹುಕಾಲದ ಬೇಡಿಕೆಗೆ ಸ್ಪಂದನೆ*

ಪ್ರಗತಿವಾಹಿನಿ ಸುದ್ದಿ,ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶನಿವಾರದ ಶಾಲಾ ವೇಳಾಪಟ್ಟಿಯನ್ನು ಬದಲಾಯಿಸಲು ಸರ್ಕಾರ ಸಮ್ಮತಿಸಿದೆ ಎಂದು ತಿಳಿದುಬಂದಿದೆ.ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್, ಐಎಎಸ್ ಅವರೊಂದಿಗೆ ನಡೆಸಿದ ಚರ್ಚೆಯ ಬಳಿಕ ಶನಿವಾರದ ಶಾಲಾ ಸಮಯವನ್ನು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 12.30 ರವರೆಗೆ ನಿಗದಿಪಡಿಸಲು ಒಪ್ಪಿಗೆ ದೊರೆತಿದೆ ಎನ್ನಲಾಗಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆಯಿದೆ.ಈ ಹಿಂದೆ ಶನಿವಾರದ ಶಾಲಾ ಸಮಯ ಬೆಳಿಗ್ಗೆ 7.45 … Continue reading *ಶನಿವಾರ ಶಾಲಾ ವೇಳಾಪಟ್ಟಿ ಬದಲಾವಣೆ: ಶಿಕ್ಷಕರ ಬಹುಕಾಲದ ಬೇಡಿಕೆಗೆ ಸ್ಪಂದನೆ*