Latest

5G ಮೊಬೈಲ್ ಸೇವೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಈ ವರ್ಷದಿಂದಲೇ 5G ಮೊಬೈಲ್ ಸೇವೆ ಆರಂಭಿಸುವುದಾಗಿ ಘೋಷಿಸಿದೆ.

ಈ ಕುರಿತು ಕೇಂದ್ರ ಬಜೆಟ್ ಮಂಡನೆ ವೇಳೆ ಘೋಷಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ದೂರಸಂಪರ್ಕ ಕ್ಷೇತ್ರದಲ್ಲಿ ಮಹತ್ತರ ಕ್ರಾಂತ್ರಿ ಮಾಡಲಾಗಿದೆ.ದೇಶದಲ್ಲಿ 2022ರಿಂದಲೇ 5G ಮೊಬೈಲ್ ಸೇವೆ ಆರಂಭಿಸಲಾಗುವುದು ಎಂದರು.

Home add -Advt

5G ತರಂಗಾಂತರ ಹರಾಜು ಪ್ರಕ್ರಿಯೆ ನಡೆದಿದ್ದು, ಪ್ರತಿ ಹಳ್ಳಿಗೂ ಆಪ್ಟಿಕಲ್ ಫೈಬರ್ ಕೇಬಲ್ ಸೌಕರ್ಯ ನೀಡಲಾಗುವುದು ಎಂದು ತಿಳಿಸಿದರು.
ಕೇಂದ್ರ ಬಜೆಟ್ 2022-23 ನೇರ ಪ್ರಸಾರ

Related Articles

Back to top button