Kannada NewsKarnataka NewsLatest

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನು ಮತ್ತೆ ಬದಲಾಯಿಸಲಾಗಿದೆ. ಪಾಲಿಕೆ ಆಯುಕ್ತರಾಗಿದ್ದ ಅಶೋಕ ದುಡಗುಂಟಿ ಅವರನ್ನು ಬೆಳಗಾವಿಯ ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕಾಲೇಜು ಶಿಕ್ಷಣ ಇಲಾಖಯ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಜಗದೀಶ ಕೆ.ಎಚ್. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕವಾಗಿದ್ದಾರೆ.

ಇದರ ಜೊತೆಗೆ ಪಾಂಡವಪುರ ಉಪವಿಭಾಗಾಧಿಕಾರಿಯಾಗಿ ಬಿ.ಸಿ.ಶಿವಾನಂದಮೂರ್ತಿ, ಕೆಐಎಡಿಬಿ ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಎ.ಬಿ.ವಿಜಯಕುಮಾರ, ಕುಂದಾಪುರ ಉಪವಿಭಾಗಾಧಿಕಾರಿಯಾಗಿ ಕೆ.ರಾಜು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ –ಅಂತೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button