*ಮುಖ್ಯಮಂತ್ರಿಗಳ ಬೆಳಗಾವಿ ಪ್ರವಾಸದಲ್ಲಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಗುರುವಾರ (ಜುಲೈ 9) ಬೆಳಗಾವಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಹೊರಡಲಿರುವ ಅವರು 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11 ಗಂಟೆಗೆ ಸುವರ್ಣ ವಿಧಾನಸೌಧ ತಲುಪಿ ಬೆಳಗಾವಿ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. Home add -Advt ಸಂಜೆ 4 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಸೌಥ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಶನ್ … Continue reading *ಮುಖ್ಯಮಂತ್ರಿಗಳ ಬೆಳಗಾವಿ ಪ್ರವಾಸದಲ್ಲಿ ಬದಲಾವಣೆ*