Kannada NewsLatest

ನಾಳೆ ಬೆಳಗಾವಿಯಲ್ಲಿ ಶಾಲೆಗಳ ಸಮಯ ಬದಲು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ  ಸರಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ.

ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಶಾಲೆ ನಡೆಸಿ ನಂತರ ಶಿಕ್ಷಕರು ಮತದಾನದಲ್ಲಿ ಭಾಗವಹಿಸಲು ಅನುಮತಿ ನೀಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button