*ಮಿರಜ್-ಬೆಳಗಾವಿ ವಿಶೇಷ ರೈಲುಗಳ ವೇಳೆಯಲ್ಲಿ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07302 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ಮತ್ತು ರೈಲು ಸಂಖ್ಯೆ 07304 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳು ಬೆಳಗಾವಿ ನಿಲ್ದಾಣಕ್ಕೆ ಆಗಮನದ ಸಮಯವನ್ನು 2025ರ ಜೂನ್ 19 ರಿಂದ ಪರಿಷ್ಕರಿಸಿದೆ. ಅದರಂತೆ, ರೈಲು ಸಂಖ್ಯೆ 07302 ಮಿರಜ್ – ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲು ಬೆಳಗಾವಿಗೆ ಆಗಮಿಸುವ ಸಮಯವನ್ನು ಈಗಿರುವ 12:50 ಗಂಟೆಗಳಿಂದ 13:00 ಗಂಟೆಗಳಿಗೆ ಪರಿಷ್ಕರಿಸಲಾಗಿದೆ. ಅದೇ ರೀತಿ, ರೈಲು ಸಂಖ್ಯೆ 07304 ಮಿರಜ್ – ಬೆಳಗಾವಿ … Continue reading *ಮಿರಜ್-ಬೆಳಗಾವಿ ವಿಶೇಷ ರೈಲುಗಳ ವೇಳೆಯಲ್ಲಿ ಬದಲಾವಣೆ*
Copy and paste this URL into your WordPress site to embed
Copy and paste this code into your site to embed