*ರೈಲುಗಳ ಸೇವೆಗಳಲ್ಲಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 64 ರಲ್ಲಿ ತಾತ್ಕಾಲಿಕ ಗರ್ಡರ್ ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ. ರೈಲುಗಳ ಸಂಚಾರ ರದ್ದು ಜನವರಿ 2 ಮತ್ತು 9, 2025 ರಂದು ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (07346), ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ (07328), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ … Continue reading *ರೈಲುಗಳ ಸೇವೆಗಳಲ್ಲಿ ಬದಲಾವಣೆ*