*ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ದಾಂಧಲೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಚನ್ನಗಿರಿ ಡಿವೈಎಸ್ ಪಿ ಪ್ರಶಾಂತ್, ಸರ್ಕಲ್ ಇನ್ಸ್ ಪೆಕ್ಟರ್ ಬಿ.ನಿರಂಜನ ಹಾಗೂ ಎಸ್ ಐ ಅಖ್ತರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಡಾ.ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ. ಮೇ 24ರಂದು ಚನ್ನಗಿರಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಆದಿಲ್ ಎಂಬಾತ ಸಾವನ್ನಪ್ಪಿದ್ದ. ಇದು ಲಾಕಪ್ … Continue reading *ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್*