*ಚನ್ನಗಿರಿ ಲಾಕಪ್ ಡೆತ್, ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಕೇಸ್: CID ತನಿಖೆಗೆ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್ ಡೆತ್, ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ.Home add -Advt ಈ ಕುರಿತು ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್, ಮಾಹಿತಿ ನೀಡಿದ್ದು, ಚನ್ನಗಿರಿ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಶೀಘ್ರದಲ್ಲಿಯೇ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಲಿದ್ದಾರೆ ಎಂದು ತಿಳಿಸಿದರು. ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್ ಎಂಬಾತ ಠಾಣೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಪ್ರಕರಣದ ಬೆನಲ್ಲೇ ಇದು ಪಾಕಪ್ ಡೆತ್ ಎಂದು … Continue reading *ಚನ್ನಗಿರಿ ಲಾಕಪ್ ಡೆತ್, ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಕೇಸ್: CID ತನಿಖೆಗೆ*