*ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ; ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ: ಡಿಸಿಎಂ ಡಿ. ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು.Home add -Advt ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಳಿದಾಗ “ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಸಿ.ಪಿ. ಯೋಗೇಶ್ವರ್ ಹಾಗೂ … Continue reading *ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ; ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ: ಡಿಸಿಎಂ ಡಿ. ಕೆ. ಶಿವಕುಮಾರ್*