*ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್*

ಕುಮಾರಸ್ವಾಮಿ ಅವರದ್ದು ಮನರಂಜನೆಯುತ ಮಾತುಗಳು ಪ್ರಗತಿವಾಹಿನಿ ಸುದ್ದಿ: “ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದೆ. ಎಐಸಿಸಿ ಅಧ್ಯಕ್ಷರ ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು.Home add -Advt ಸದಾಶಿವನಗರ ತಮ್ಮ ನಿವಾಸದಲ್ಲಿ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು “ನಾನು ಅಭ್ಯರ್ಥಿಗಿಂತ ಕಾರ್ಯಕರ್ತನಾಗಿ ಕೆಲಸ ಮಾಡುವುದರಲ್ಲಿ ಹೆಚ್ಚು ಖುಷಿ ಕಾಣುತ್ತೇನೆ. ಪಕ್ಷವು ಎರಡು, ಮೂರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ವರಿಷ್ಠರೆಲ್ಲ ಬದ್ಧವಾಗಿದ್ದೇವೆ” ಎಂದು ಹೇಳಿದರು. “ಚನ್ನಪಟ್ಟಣ … Continue reading *ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್*