*ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ಯಾರು ಬೇಕೋ ಅವರನ್ನು ಅಭ್ಯರ್ಥಿ ಮಾಡಲಿ ಎಂದ ಬಿಎಸ್ ವೈ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಬಿ.ಎಸ್.ಯಡಿಯೂರಪ್ಪ, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಣೆ ಮಾಡಲಿ ಎಂದು ಹೇಳಿದರು. ಈ ಬಗ್ಗೆ ಅಮಿತ್ ಶಾ ಕೂಡ ತಿಳಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಿಸಲಿದೆ ಎಂದಿದ್ದಾರೆ. ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ನಾಯಕರನ್ನು ಕಣಕ್ಕಿಳಿಸಲಾಗಿದೆ. ಹಾಗಾಗಿ ಚನ್ನಪಟ್ಟಣ … Continue reading *ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ಯಾರು ಬೇಕೋ ಅವರನ್ನು ಅಭ್ಯರ್ಥಿ ಮಾಡಲಿ ಎಂದ ಬಿಎಸ್ ವೈ*